Skip to content
ThuthiThuthiThuthi
Daniel · chapter 10 · verse 11

Daniel 10:11 in Kannada

ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.

Aaga aatanu nanage heliddenandare--o daani yelane, atipriyanaada manushyane, naanu ninage heluva maatugalannu tilidukondu sthiravaagi nillu. Naanu eega ninna balige kaluhisa lpattiddene. Avanu ee maatugalannu helida mele naanu naduguttale nintenu.

Daniel 10:11 in English

King James Version (KJV)
And he said unto me, O Daniel, a man greatly beloved, understand the words that I speak unto thee, and stand upright: for unto thee am I now sent. And when he had spoken this word unto me, I stood trembling.
World English Bible (WEB)
He said to me, “Daniel, you greatly beloved man, understand the words that I speak to you, and stand upright, for I have been sent to you, now.” When he had spoken this word to me, I stood trembling.
American Standard Version (ASV)
And he said unto me, O Daniel, thou man greatly beloved, understand the words that I speak unto thee, and stand upright; for unto thee am I now sent. And when he had spoken this word unto me, I stood trembling.
Bible in Basic English (BBE)
And he said to me, O Daniel, you man dearly loved, take in the sense of the words I say to you and get up on to your feet: for to you I am now sent; and when he had said this to me I got on to my feet, shaking with fear.
Darby Translation (DBY)
And he said unto me, O Daniel, man greatly beloved, understand the words which I speak unto thee, and stand upright; for unto thee am I now sent. And as he spoke this word unto me, I stood trembling.
Webster's Bible (WBS)
And he said to me, O Daniel, a man greatly beloved, understand the words that I speak to thee, and stand upright: for to thee I am now sent. And when he had spoken this word to me, I stood trembling.
Young's Literal Translation (YLT)
'And he saith unto me: Daniel, man greatly desired, attend to the words that I am speaking unto thee, and stand on thy station, for now I have been sent unto thee. 'And when he speaketh with me this word, I have stood trembling.

Read in context

  1. 9ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
  2. 10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
  3. 11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
  4. 12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
  5. 13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
Read all of Daniel 10

Cross references

Original words (Hebrew)

Daniel 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.