Skip to content
ThuthiThuthiThuthi
Daniel · chapter 10 · verse 12

Daniel 10:12 in Kannada

ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;

Aaga avanu nanage heliddenandare--daaniyelane, neenu bhayapadabeda, yaakandare neenu tilidukollu vadakkoo ninna devara munde ninnannu taggisikollu vadakkoo manassitta modalaneya dinadalliye ninna maatugalu kelalpattavu. Aa ninna maatugala nimittavaagiye naanu bandiddene;

Daniel 10:12 in English

King James Version (KJV)
Then said he unto me, Fear not, Daniel: for from the first day that thou didst set thine heart to understand, and to chasten thyself before thy God, thy words were heard, and I am come for thy words.
World English Bible (WEB)
Then he said to me, “Don’t be afraid, Daniel; for from the first day that you set your heart to understand, and to humble yourself before your God, your words were heard. I have come for your words’ sake.
American Standard Version (ASV)
Then said he unto me, Fear not, Daniel; for from the first day that thou didst set thy heart to understand, and to humble thyself before thy God, thy words were heard: and I am come for thy words’ sake.
Bible in Basic English (BBE)
Then he said to me, Have no fear, Daniel; for from the first day when you gave your heart to getting wisdom and making yourself poor in spirit before your God, your words have come to his ears: and I have come because of your words.
Darby Translation (DBY)
And he said unto me, Fear not, Daniel; for from the first day that thou didst set thy heart to understand, and to humble thyself before thy God, thy words were heard, and I am come because of thy words.
Webster's Bible (WBS)
Then said he to me, Fear not, Daniel: for from the first day that thou didst set thy heart to understand, and to chasten thyself before thy God, thy words were heard, and I am come for thy words.
Young's Literal Translation (YLT)
And he saith unto me: Do not fear, Daniel, for from the first day that thou didst give thy heart to understand, and to humble thyself before thy God, thy words have been heard, and I have come because of thy words.

Read in context

  1. 10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
  2. 11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
  3. 12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
  4. 13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
  5. 14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
Read all of Daniel 10

Cross references

Original words (Hebrew)

Daniel 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.