Skip to content
ThuthiThuthiThuthi
Daniel · chapter 10 · verse 13

Daniel 10:13 in Kannada

ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು

Aadare paarasiya raajyada prabhuvu ippattondu divasagalu nanage eduru nintanu; aadare igo,mukhya prabhugalalli obbanaada viాkaayelanu nanna sahaa yakke bandanu; naanu aa paaraseeya arasara baliyalli ulidukondu

Daniel 10:13 in English

King James Version (KJV)
But the prince of the kingdom of Persia withstood me one and twenty days: but, lo, Michael, one of the chief princes, came to help me; and I remained there with the kings of Persia.
World English Bible (WEB)
But the prince of the kingdom of Persia withstood me twenty-one days; but, behold, Michael, one of the chief princes, came to help me because I remained there with the kings of Persia.
American Standard Version (ASV)
But the prince of the kingdom of Persia withstood me one and twenty days; but, lo, Michael, one of the chief princes, came to help me: and I remained there with the kings of Persia.
Bible in Basic English (BBE)
But the angel of the kingdom of Persia put himself against me for twenty-one days; but Michael, one of the chief angels, came to my help; and when I came he was still there with the angel of the kings of Persia.
Darby Translation (DBY)
But the prince of the kingdom of Persia withstood me one and twenty days; and behold, Michael, one of the chief princes, came to help me; and I remained there with the kings of Persia.
Webster's Bible (WBS)
But the prince of the kingdom of Persia withstood me one and twenty days: but lo, Michael, one of the chief princes, came to help me; and I remained there with the kings of Persia.
Young's Literal Translation (YLT)
'And the head of the kingdom of Persia is standing over-against me twenty and one days, and lo, Michael, first of the chief heads, hath come in to help me, and I have remained there near the kings of Persia;

Read in context

  1. 11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
  2. 12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
  3. 13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
  4. 14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
  5. 15ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
Read all of Daniel 10

Cross references

Original words (Hebrew)

Daniel 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.