Skip to content
ThuthiThuthiThuthi
Daniel · chapter 10 · verse 14

Daniel 10:14 in Kannada

ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

Ee antyadinagalalli ninna janarigaada gatiyannu ninage tilisuvadakkoskara naanu bandenu. Aa kaalada sangatiyannu vyaktapadi suva haage darshanavu innoo aneka divasagala varegoo ide.

Daniel 10:14 in English

King James Version (KJV)
Now I am come to make thee understand what shall befall thy people in the latter days: for yet the vision [is] for [many] days.
World English Bible (WEB)
Now I have come to make you understand what will happen to your people in the latter days, for the vision is yet for many days.”
American Standard Version (ASV)
Now I am come to make thee understand what shall befall thy people in the latter days; for the vision is yet for [many] days.
Bible in Basic English (BBE)
Now I have come to give you knowledge of the fate of your people in the later days; for there is still a vision for the days.
Darby Translation (DBY)
And I am come to make thee understand what shall befall thy people at the end of the days: for the vision is yet for [many] days.
Webster's Bible (WBS)
Now I have come to make thee understand what shall befall thy people in the latter days: for yet the vision [is] for many days.
Young's Literal Translation (YLT)
and I have come to cause thee to understand that which doth happen to thy people in the latter end of the days, for yet the vision [is] after days.

Read in context

  1. 12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
  2. 13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
  3. 14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
  4. 15ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
  5. 16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
Read all of Daniel 10

Cross references

Original words (Hebrew)

Daniel 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.