Skip to content
ThuthiThuthiThuthi
Daniel · chapter 10 · verse 15

Daniel 10:15 in Kannada

ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.

Avanu yaavaaga nanage intha maatugalannu helidano aaga naanu nanna mukha vannu nelada kadege tirugisi summaniddenu.

Daniel 10:15 in English

King James Version (KJV)
And when he had spoken such words unto me, I set my face toward the ground, and I became dumb.
World English Bible (WEB)
When he had spoken these words to me, I set my face toward the ground and was mute.
American Standard Version (ASV)
And when he had spoken unto me according to these words, I set my face toward the ground, and was dumb.
Bible in Basic English (BBE)
And after he had said these words to me, I kept my face turned to the earth and was unable to say anything.
Darby Translation (DBY)
And as he was speaking with me according to these words, I set my face toward the ground, and I became dumb.
Webster's Bible (WBS)
And when he had spoken such words to me, I set my face towards the ground, and I became dumb.
Young's Literal Translation (YLT)
'And when he speaketh with me about these things, I have set my face toward the earth, and have been silent;

Read in context

  1. 13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
  2. 14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
  3. 15ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
  4. 16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
  5. 17ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
Read all of Daniel 10

Cross references

Original words (Hebrew)

Daniel 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.