Skip to content
ThuthiThuthiThuthi
Daniel · chapter 10 · verse 17

Daniel 10:17 in Kannada

ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.

Ee ninna odeyana sevakanu nanna odeyana sangada hege maatanaaduvanu? Nanna vishaya vaadaro aaginindaloo nanna traanavu nannalli uliyalilla; usiru saha nannalli uliyalilla.

Daniel 10:17 in English

King James Version (KJV)
For how can the servant of this my lord talk with this my lord? for as for me, straightway there remained no strength in me, neither is there breath left in me.
World English Bible (WEB)
For how can the servant of this my lord talk with this my lord? For as for me, immediately there remained no strength in me. There was no breath left in me.”
American Standard Version (ASV)
For how can the servant of this my lord talk with this my lord? for as for me, straightway there remained no strength in me, neither was there breath left in me.
Bible in Basic English (BBE)
For how may this servant of my lord have talk with my lord? for, as for me, straight away my strength went from me and there was no breath in my body.
Darby Translation (DBY)
And how can the servant of this my lord talk with this my lord? for as for me, straightway there remaineth no strength in me, neither is there breath left in me.
Webster's Bible (WBS)
For how can the servant of this my lord talk with this my lord? for as for me, immediately there remained no strength in me, neither is there breath left in me.
Young's Literal Translation (YLT)
And how is the servant of this my lord able to speak with this my lord? as for me, henceforth there remaineth in me no power, yea, breath hath not been left in me.

Read in context

  1. 15ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
  2. 16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
  3. 17ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
  4. 18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
  5. 19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
Read all of Daniel 10

Cross references

Original words (Hebrew)

Daniel 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.