Daniel · chapter 10 · verse 18
Daniel 10:18 in Kannada
ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
Aamele matte ade aakaarada haage idda obba manushyanu nannannu balapadisi
Daniel 10:18 in English
- King James Version (KJV)
- Then there came again and touched me [one] like the appearance of a man, and he strengthened me,
- World English Bible (WEB)
- Then one like the appearance of a man touched me again, and he strengthened me.
- American Standard Version (ASV)
- Then there touched me again one like the appearance of a man, and he strengthened me.
- Bible in Basic English (BBE)
- Then again one having the form of a man put his hand on me and gave me strength.
- Darby Translation (DBY)
- Then there touched me again one like the appearance of a man, and he strengthened me;
- Webster's Bible (WBS)
- Then there came again and touched me [one] like the appearance of a man, and he strengthened me,
- Young's Literal Translation (YLT)
- 'And he addeth, and striketh against me, as the appearance of a man, and strengtheneth me,
Read in context
- 16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- 17ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
- 18ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
- 19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- 20ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
Cross references
- Daniel 10:16 ದಾನಿಯೇಲನು 10:16ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Luke 22:43 ಲೂಕನು 22:43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- Ephesians 3:16 ಎಫೆಸದವರಿಗೆ 3:16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
- Job 23:6 ಯೋಬನು 23:6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- 1 Samuel 23:15 1 ಸಮುವೇಲನು 23:15ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Daniel 10:10 ದಾನಿಯೇಲನು 10:10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
- Acts 18:23 ಅಪೊಸ್ತಲರ ಕೃತ್ಯಗಳು 18:23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.