Skip to content
ThuthiThuthiThuthi
Daniel · chapter 10 · verse 2

Daniel 10:2 in Kannada

ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.

Aa dinagalalli daaniyelanemba naanu mooru poorna vaaragala varegoo duhkhapaduttiddenu.

Daniel 10:2 in English

King James Version (KJV)
In those days I Daniel was mourning three full weeks.
World English Bible (WEB)
In those days I, Daniel, was mourning three whole weeks.
American Standard Version (ASV)
In those days I, Daniel, was mourning three whole weeks.
Bible in Basic English (BBE)
In those days I, Daniel, gave myself up to grief for three full weeks.
Darby Translation (DBY)
In those days I Daniel was mourning three full weeks:
Webster's Bible (WBS)
In those days I Daniel was mourning three full weeks.
Young's Literal Translation (YLT)
'In those days, I, Daniel, have been mourning three weeks of days;

Read in context

  1. 1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
  2. 2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
  3. 3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
  4. 4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
Read all of Daniel 10

Cross references

Original words (Hebrew)

Daniel 10:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.