Daniel · chapter 10 · verse 3
Daniel 10:3 in Kannada
ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
Aa mooru poornavaaragalu kaleyuvavaregoo naanu ruchikaravaada rottiyannu tinnalilla. Maansa vannaadaroo draakshaarasavannaadaroo nanna baayiya munde taralilla. Naanu enneyannu hachchikollale illa.
Daniel 10:3 in English
- King James Version (KJV)
- I ate no pleasant bread, neither came flesh nor wine in my mouth, neither did I anoint myself at all, till three whole weeks were fulfilled.
- World English Bible (WEB)
- I ate no pleasant food. No meat or wine came into my mouth. I didn’t anoint myself at all, until three whole weeks were fulfilled.
- American Standard Version (ASV)
- I ate no pleasant bread, neither came flesh nor wine into my mouth, neither did I anoint myself at all, till three whole weeks were fulfilled.
- Bible in Basic English (BBE)
- I had no pleasing food, no meat or wine came into my mouth, and I put no oil on my body till three full weeks were ended.
- Darby Translation (DBY)
- I ate no pleasant bread, neither came flesh nor wine into my mouth, neither did I anoint myself at all, till three full weeks were fulfilled.
- Webster's Bible (WBS)
- I ate no pleasant bread, neither came flesh nor wine in my mouth, neither did I anoint myself at all, till three whole weeks were fulfilled.
- Young's Literal Translation (YLT)
- desirable bread I have not eaten, and flesh and wine hath not come in unto my mouth, and I have not anointed myself at all, till the completion of three weeks of days.
Read in context
- 1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
- 2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
- 3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
- 4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
- 5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
Cross references
- Matthew 6:17 ಮತ್ತಾಯನು 6:17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- Amos 5:11 ಆಮೋಸ 5:11ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Isaiah 24:6–11 ಯೆಶಾಯ 24:6–11ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Daniel 6:18 ದಾನಿಯೇಲನು 6:18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Nahum 2:9 ನಹೂಮ 2:9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- Job 33:20 ಯೋಬನು 33:20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
Original words (Hebrew)
- ate · H398אָכַל ʼâkal
- pleasant · H2532חֶמְדָּה chemdâh
- bread · H3899לֶחֶם lechem
- came · H935בּוֹא bôwʼ
- flesh · H1320בָּשָׂר bâsâr
- wine · H3196יַיִן yayin
- mouth · H6310פֶּה peh
- anoint · H5480סוּךְ çûwk
- all · H5480סוּךְ çûwk
- three · H7969שָׁלוֹשׁ shâlôwsh
- whole · H3117יוֹם yôwm
- weeks · H7620שָׁבוּעַ shâbûwaʻ
- fulfilled · H4390מָלֵא mâlêʼ