Skip to content
ThuthiThuthiThuthi
Daniel · chapter 10 · verse 4

Daniel 10:4 in Kannada

ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,

Modalaneya tingalina ippattanaalkaneya dinadalli naanu hiddekel emba mahaanadiya dadada mele iruvaaga,

Daniel 10:4 in English

King James Version (KJV)
And in the four and twentieth day of the first month, as I was by the side of the great river, which [is] Hiddekel;
World English Bible (WEB)
In the twenty-fourth day of the first month, as I was by the side of the great river, which is Hiddekel,
American Standard Version (ASV)
And in the four and twentieth day of the first month, as I was by the side of the great river, which is Hiddekel,
Bible in Basic English (BBE)
And on the twenty-fourth day of the first month I was by the side of the great river;
Darby Translation (DBY)
And on the four-and-twentieth day of the first month, I was by the side of the great river, which is Hiddekel:
Webster's Bible (WBS)
And in the four and twentieth day of the first month, as I was by the side of the great river, which [is] Hiddekel;
Young's Literal Translation (YLT)
'And in the twenty and fourth day of the first month, I have been by the side of the great river, that [is] Hiddekel:

Read in context

  1. 2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
  2. 3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
  3. 4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
  4. 5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
  5. 6ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
Read all of Daniel 10

Cross references

Original words (Hebrew)

Daniel 10:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.