Skip to content
ThuthiThuthiThuthi
Daniel · chapter 10 · verse 5

Daniel 10:5 in Kannada

ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.

Naanu nanna kannugalannetti melakke nodidenu, aaga igo, naarumadi yannu dharisidda obba manushyanige aatanu naduvu oophajina uttama bangaaradinda kattalpattittu.

Daniel 10:5 in English

King James Version (KJV)
Then I lifted up mine eyes, and looked, and behold a certain man clothed in linen, whose loins [were] girded with fine gold of Uphaz:
World English Bible (WEB)
I lifted up my eyes and looked, and behold, there was a man clothed in linen, whose waist was adorned with pure gold of Uphaz.
American Standard Version (ASV)
I lifted up mine eyes, and looked, and, behold, a man clothed in linen, whose loins were girded with pure gold of Uphaz:
Bible in Basic English (BBE)
And lifting up my eyes I saw the form of a man clothed in a linen robe, and round him there was a band of gold, of the best gold:
Darby Translation (DBY)
and I lifted up mine eyes and looked, and behold, a certain man clothed in linen, and his loins were girded with pure gold of Uphaz;
Webster's Bible (WBS)
Then I lifted up my eyes, and looked, and behold a certain man clothed in linen, whose loins [were] girded with fine gold of Uphaz:
Young's Literal Translation (YLT)
and I lift up mine eyes, and look, and lo, a certain one clothed in linen, and his loins girt with pure gold of Uphaz,

Read in context

  1. 3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
  2. 4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
  3. 5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
  4. 6ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
  5. 7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
Read all of Daniel 10

Cross references

Original words (Hebrew)

Daniel 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.