Daniel · chapter 10 · verse 7
Daniel 10:7 in Kannada
ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
Daaniyelanemba naanu obbane aa darshanavannu nodidenu. Nanna sangadavidda aa manushyaru aa darshanavannu nodalilla; aadare ondu mahaa aduruvikeyu avara mele bittu. Aadadarinda avaru odi hogi adagi kondaru.
Daniel 10:7 in English
- King James Version (KJV)
- And I Daniel alone saw the vision: for the men that were with me saw not the vision; but a great quaking fell upon them, so that they fled to hide themselves.
- World English Bible (WEB)
- I, Daniel, alone saw the vision, for the men who were with me didn’t see the vision, but a great quaking fell on them, and they fled to hide themselves.
- American Standard Version (ASV)
- And I, Daniel, alone saw the vision; for the men that were with me saw not the vision; but a great quaking fell upon them, and they fled to hide themselves.
- Bible in Basic English (BBE)
- And I, Daniel, was the only one who saw the vision, for the men who were with me did not see it; but a great shaking came on them and they went in flight to take cover.
- Darby Translation (DBY)
- And I Daniel alone saw the vision; and the men that were with me saw not the vision, but a great quaking fell on them, and they fled to hide themselves.
- Webster's Bible (WBS)
- And I Daniel alone saw the vision: for the men that were with me saw not the vision: but a great quaking fell upon them, so that they fled to hide themselves.
- Young's Literal Translation (YLT)
- 'And I have seen — I, Daniel, by myself — the appearance: and the men who have been with me have not seen the appearance, but a great trembling hath fallen on them, and they flee to be hidden;
Read in context
- 5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
- 6ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- 7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- 8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- 9ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
Cross references
- Acts 9:7 ಅಪೊಸ್ತಲರ ಕೃತ್ಯಗಳು 9:7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- Acts 22:9 ಅಪೊಸ್ತಲರ ಕೃತ್ಯಗಳು 22:9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- Genesis 3:10 ಆದಿಕಾಂಡ 3:10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- Hebrews 12:21 ಇಬ್ರಿಯರಿಗೆ 12:21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- Isaiah 2:10 ಯೆಶಾಯ 2:10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- Ezekiel 12:18 ಯೆಹೆಜ್ಕೇಲನು 12:18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
- 2 Kings 6:17–20 2 ಅರಸುಗಳು 6:17–20ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು. ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
Original words (Hebrew)
- Daniel · H1840דָנִיֵּאל Dânîyêʼl
- saw · H7200רָאָה râʼâh
- vision · H4759מַרְאָה marʼâh
- men · H582אֱנוֹשׁ ʼĕnôwsh
- saw · H7200רָאָה râʼâh
- vision · H4759מַרְאָה marʼâh
- but · H61אֲבָל ʼăbâl
- great · H1419גָּדוֹל gâdôwl
- quaking · H2731חֲרָדָה chărâdâh
- fell · H5307נָפַל nâphal
- fled · H1272בָּרַח bârach
- hide · H2244חָבָא châbâʼ