Daniel · chapter 10 · verse 8
Daniel 10:8 in Kannada
ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
Naanu obbane ulidu ee dodda darshanavannu nodidenu; nannalli traanavu ira lilla. Nanna saundaryavu nannalli kundihoyitu. Nanage traanavu illade hoyitu.
Daniel 10:8 in English
- King James Version (KJV)
- Therefore I was left alone, and saw this great vision, and there remained no strength in me: for my comeliness was turned in me into corruption, and I retained no strength.
- World English Bible (WEB)
- So I was left alone and saw this great vision. No strength remained in me; for my face grew deathly pale, and I retained no strength.
- American Standard Version (ASV)
- So I was left alone, and saw this great vision, and there remained no strength in me; for my comeliness was turned in me into corruption, and I retained no strength.
- Bible in Basic English (BBE)
- So I was by myself, and I saw this great vision, and all my strength went from me; and the colour went from my face.
- Darby Translation (DBY)
- And I was left alone, and saw this great vision, and there remained no strength in me; and my comeliness was turned in me into corruption, and I retained no strength.
- Webster's Bible (WBS)
- Therefore I was left alone, and saw this great vision, and there remained no strength in me: for my comeliness was turned in me into corruption, and I retained no strength.
- Young's Literal Translation (YLT)
- and I have been left by myself, and I see this great appearance, and there hath been no power left in me, and my honour hath been turned in me to corruption, yea, I have not retained power.
Read in context
- 6ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- 7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- 8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- 9ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
- 10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
Cross references
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- Daniel 8:27 ದಾನಿಯೇಲನು 8:27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Matthew 17:6 ಮತ್ತಾಯನು 17:6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- Mark 9:6 ಮಾರ್ಕನು 9:6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Daniel 8:7 ದಾನಿಯೇಲನು 8:7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- Genesis 32:24–25 ಆದಿಕಾಂಡ 32:24–25ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
- 2 Corinthians 12:2–3 2 ಕೊರಿಂಥದವರಿಗೆ 12:2–3ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- Genesis 32:31 ಆದಿಕಾಂಡ 32:31ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Original words (Hebrew)
- alone · H7604שָׁאַר shâʼar
- saw · H7200רָאָה râʼâh
- great · H1419גָּדוֹל gâdôwl
- vision · H4759מַרְאָה marʼâh
- remained · H7604שָׁאַר shâʼar
- strength · H3581כֹּחַ kôach
- comeliness · H1935הוֹד hôwd
- turned · H2015הָפַךְ hâphak
- corruption · H4889מַשְׁחִית mashchîyth
- retained · H6113עָצָר ʻâtsâr
- strength · H3581כֹּחַ kôach