Daniel · chapter 11 · verse 10
Daniel 11:10 in Kannada
ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
Aamele avana makkalu sannaddharaagi dodda sainyagala samoohavannu koodisuvaru; avaralli obbanu nishchayavaagi bandu adaralli pralayadante haaduhoguvanu. Avanu matte sannaddhanaagi koteyannu muttuvanu.
Daniel 11:10 in English
- King James Version (KJV)
- But his sons shall be stirred up, and shall assemble a multitude of great forces: and [one] shall certainly come, and overflow, and pass through: then shall he return, and be stirred up, [even] to his fortress.
- World English Bible (WEB)
- His sons will wage war, and will assemble a multitude of great forces which will come on, and overflow, and pass through. They will return and wage war, even to his fortress.
- American Standard Version (ASV)
- And his sons shall war, and shall assemble a multitude of great forces, which shall come on, and overflow, and pass through; and they shall return and war, even to his fortress.
- Bible in Basic English (BBE)
- And his son will make war, and will get together an army of great forces, and he will make an attack on him, overflowing and going past: and he will again take the war even to his strong place.
- Darby Translation (DBY)
- And his sons shall be stirred up, and shall assemble a multitude of great forces; and one shall certainly come, and overflow, and pass through; and he shall return and carry the war even to his fortress.
- Webster's Bible (WBS)
- But his sons shall be stirred up, and shall assemble a multitude of great forces: and [one] shall certainly come, and overflow, and pass through: then shall he return, and be stirred up, [even] to his fortress.
- Young's Literal Translation (YLT)
- and his sons stir themselves up, and have gathered a multitude of great forces, and he hath certainly come in, and overflowed, and passed through, and he turneth back, and they stir themselves up unto his stronghold.
Read in context
- 8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- 9ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
- 10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
- 11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
- 12ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
Cross references
- Jeremiah 51:42 ಯೆರೆಮೀಯ 51:42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
- Daniel 11:7 ದಾನಿಯೇಲನು 11:7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Daniel 11:26 ದಾನಿಯೇಲನು 11:26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 25:12 ಯೆಶಾಯ 25:12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Daniel 11:22 ದಾನಿಯೇಲನು 11:22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
- Jeremiah 46:7–8 ಯೆರೆಮೀಯ 46:7–8ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
- Daniel 11:39–40 ದಾನಿಯೇಲನು 11:39–40ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
Original words (Hebrew)
- sons · H1121בֵּן bên
- up · H1624גָּרָה gârâh
- assemble · H622אָסַף ʼâçaph
- multitude · H1995הָמוֹן hâmôwn
- great · H7227רַב rab
- forces · H2428חַיִל chayil
- certainly · H935בּוֹא bôwʼ
- come · H935בּוֹא bôwʼ
- overflow · H7857שָׁטַף shâṭaph
- through · H5674עָבַר ʻâbar
- return · H7725שׁוּב shûwb
- up · H1624גָּרָה gârâh
- fortress · H4581מָעוֹז mâʻôwz