Daniel · chapter 11 · verse 12
Daniel 11:12 in Kannada
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
Aa samoohavannu avanu tegedu haakida mele avana hrudayavu hechchalapaduvadu; haudu, sahasraaru sainikarannu beelisiddaroo prabalavaaga laaranu.
Daniel 11:12 in English
- King James Version (KJV)
- [And] when he hath taken away the multitude, his heart shall be lifted up; and he shall cast down [many] ten thousands: but he shall not be strengthened [by it].
- World English Bible (WEB)
- The multitude will be carried off, and his heart will be exalted. He will cast down tens of thousands, but he won’t prevail.
- American Standard Version (ASV)
- And the multitude shall be lifted up, and his heart shall be exalted; and he shall cast down tens of thousands, but he shall not prevail.
- Bible in Basic English (BBE)
- And the army will be taken away, and his heart will be uplifted: he will be the cause of the downfall of tens of thousands, but he will not be strong.
- Darby Translation (DBY)
- And when the multitude shall have been taken away, his heart shall be exalted; and he shall cast down myriads; but he shall not prevail.
- Webster's Bible (WBS)
- [And] when he hath taken away the multitude, his heart shall be lifted up; and he shall cast down [many] ten thousands: but he shall not be strengthened [by it] .
- Young's Literal Translation (YLT)
- and he hath carried away the multitude, his heart is high, and he hath caused myriads to fall, and he doth not become strong.
Read in context
- 10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
- 11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
- 12ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
- 13ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
- 14ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
Cross references
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Habakkuk 2:4–6 ಹಬಕ್ಕೂಕ 2:4–6ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು. ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ. ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- Daniel 8:25 ದಾನಿಯೇಲನು 8:25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- 2 Kings 14:10 2 ಅರಸುಗಳು 14:10ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
- Daniel 5:19–20 ದಾನಿಯೇಲನು 5:19–20ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
- 2 Chronicles 25:19 2 ಪೂರ್ವಕಾಲವೃತ್ತಾಂತ 25:19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Acts 12:22–23 ಅಪೊಸ್ತಲರ ಕೃತ್ಯಗಳು 12:22–23ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- 2 Chronicles 26:16 2 ಪೂರ್ವಕಾಲವೃತ್ತಾಂತ 26:16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- 2 Chronicles 32:25 2 ಪೂರ್ವಕಾಲವೃತ್ತಾಂತ 32:25ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
- 1 Timothy 3:6 1 ತಿಮೊಥೆಯನಿಗೆ 3:6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- Deuteronomy 8:14 ಧರ್ಮೋಪದೇಶಕಾಂಡ 8:14ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,