Daniel · chapter 11 · verse 13
Daniel 11:13 in Kannada
ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
Uttarada arasanu matte tirugikondu modalane saarigintaloo dodda samoohavannu nillisi kelavu varushagalaada mele dodda sainyada sangadavoo bahala sampattina sangadavoo nishchayavaagi baruvanu.
Daniel 11:13 in English
- King James Version (KJV)
- For the king of the north shall return, and shall set forth a multitude greater than the former, and shall certainly come after certain years with a great army and with much riches.
- World English Bible (WEB)
- The king of the north will return, and will send out a multitude greater than the former. He will come on at the end of the times, even of years, with a great army and with abundant supplies.
- American Standard Version (ASV)
- And the king of the north shall return, and shall set forth a multitude greater than the former; and he shall come on at the end of the times, [even of] years, with a great army and with much substance.
- Bible in Basic English (BBE)
- And again the king of the north will get together an army greater than the first; and he will make an attack on him at the end of years, with a great army and much wealth.
- Darby Translation (DBY)
- For the king of the north shall return, and shall set forth a multitude greater than the former; and shall certainly come at the end of the times of years with a great army and with much substance.
- Webster's Bible (WBS)
- For the king of the north shall return, and shall set forth a multitude greater than the former, and shall certainly come after certain years with a great army and with much riches.
- Young's Literal Translation (YLT)
- 'And the king of the north hath turned back, and hath caused a multitude to stand, greater than the first, and at the end of the times a second time he doth certainly come in with a great force, and with much substance;
Read in context
- 11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
- 12ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
- 13ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
- 14ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
- 15ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
Cross references
- Daniel 12:7 ದಾನಿಯೇಲನು 12:7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Daniel 4:16 ದಾನಿಯೇಲನು 4:16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
- Daniel 11:6–7 ದಾನಿಯೇಲನು 11:6–7ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ. ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
Original words (Hebrew)
- king · H4428מֶלֶךְ melek
- north · H6828צָפוֹן tsâphôwn
- return · H7725שׁוּב shûwb
- forth · H5975עָמַד ʻâmad
- multitude · H1995הָמוֹן hâmôwn
- greater · H7227רַב rab
- former · H7223רִאשׁוֹן riʼshôwn
- certainly · H935בּוֹא bôwʼ
- come · H935בּוֹא bôwʼ
- after · H7093קֵץ qêts
- certain · H6256עֵת ʻêth
- years · H8141שָׁנֶה shâneh
- great · H1419גָּדוֹל gâdôwl
- army · H2428חַיִל chayil
- much · H7227רַב rab
- riches · H7399רְכוּשׁ rᵉkûwsh