Daniel · chapter 11 · verse 14
Daniel 11:14 in Kannada
ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
Ade kaaladalli dakshinada arasanige virodhavaagi anekaru eduru nilluvaru; allade ninna janaralli darodekoraru aa darshanavannu sthaapisabekendu tammannu taavu hechchisikolluvaru; aadare avaru biddu hoguvaru.
Daniel 11:14 in English
- King James Version (KJV)
- And in those times there shall many stand up against the king of the south: also the robbers of thy people shall exalt themselves to establish the vision; but they shall fall.
- World English Bible (WEB)
- “In those times many will stand up against the king of the south. Also the children of the violent among your people will lift themselves up to establish the vision, but they will fall.
- American Standard Version (ASV)
- And in those times there shall many stand up against the king of the south: also the children of the violent among thy people shall lift themselves up to establish the vision; but they shall fall.
- Bible in Basic English (BBE)
- In those times, a number will take up arms against the king of the south: and the children of the violent among your people will be lifting themselves up to make the vision come true; but it will be their downfall.
- Darby Translation (DBY)
- And in those times shall many stand up against the king of the south; and the violent of thy people will exalt themselves to establish the vision; but they shall fall.
- Webster's Bible (WBS)
- And in those times there shall many stand up against the king of the south: also the robbers of thy people shall exalt themselves to establish the vision; but they shall fall.
- Young's Literal Translation (YLT)
- and in those times many do stand up against the king of the south, and sons of the destroyers of thy people do lift themselves up to establish the vision — and they have stumbled.
Read in context
- 12ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
- 13ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
- 14ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
- 15ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
- 16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
Cross references
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Acts 4:25–28 ಅಪೊಸ್ತಲರ ಕೃತ್ಯಗಳು 4:25–28ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.