Skip to content
ThuthiThuthiThuthi
Daniel · chapter 11 · verse 16

Daniel 11:16 in Kannada

ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.

Aadare avanige eduraagi baruvavanu tanna ishtada prakaara maaduvanu; yaaroo avana munde nillalaararu; avanu ramyavaada deshadalli nilluvanu. Adu avana kaiyinda naashavaaguvadu.

Daniel 11:16 in English

King James Version (KJV)
But he that cometh against him shall do according to his own will, and none shall stand before him: and he shall stand in the glorious land, which by his hand shall be consumed.
World English Bible (WEB)
But he who comes against him will do according to his own will, and no one will stand before him. He will stand in the glorious land, and destruction will be in his hand.
American Standard Version (ASV)
But he that cometh against him shall do according to his own will, and none shall stand before him; and he shall stand in the glorious land, and in his hand shall be destruction.
Bible in Basic English (BBE)
And he who comes against him will do his pleasure, and no one will be able to keep his place before him: he will take up his position in the beautiful land and in his hand there will be destruction.
Darby Translation (DBY)
And he that cometh against him shall do according to his own will, and none shall stand before him; and he shall stand in the land of beauty, and destruction shall be in his hand.
Webster's Bible (WBS)
But he that cometh against him shall do according to his own will, and none shall stand before him: and he shall stand in the glorious land, which by his hand shall be consumed.
Young's Literal Translation (YLT)
And he who is coming unto him doth according to his will, and there is none standing before him; and he standeth in the desirable land, and [it is] wholly in his hand.

Read in context

  1. 14ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
  2. 15ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
  3. 16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
  4. 17ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
  5. 18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
Read all of Daniel 11

Cross references

Original words (Hebrew)

Daniel 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.