Skip to content
ThuthiThuthiThuthi
Daniel · chapter 11 · verse 18

Daniel 11:18 in Kannada

ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.

Idaada mele avanu tanna mukhavannu dveepagala kadege tirugisi aanekarannu vashapadisikolluvanu; aadare obba adhipatiyu tanagaagi avana nindeyannu adagisi biduvanu; aa nindeyannu tanna mele haakikollade avana mele tirugisibiduvanu.

Daniel 11:18 in English

King James Version (KJV)
After this shall he turn his face unto the isles, and shall take many: but a prince for his own behalf shall cause the reproach offered by him to cease; without his own reproach he shall cause [it] to turn upon him.
World English Bible (WEB)
After this he will turn his face to the islands, and will take many, but a prince will cause the reproach offered by him to cease. Yes, moreover, he will cause his reproach to turn on him.
American Standard Version (ASV)
After this shall he turn his face unto the isles, and shall take many: but a prince shall cause the reproach offered by him to cease; yea, moreover, he shall cause his reproach to turn upon him.
Bible in Basic English (BBE)
After this, his face will be turned to the islands, and he will take a number of them: but a chief, by his destruction, will put an end to the shame offered by him; and more than this, he will make his shame come back on him.
Darby Translation (DBY)
And he shall turn his face unto the isles, and shall take many; but a captain for his own behalf shall cause the reproach offered by him to cease: he shall turn it upon him, without reproach for himself.
Webster's Bible (WBS)
After this shall he turn his face to the isles, and shall take many: but a prince for his own behalf shall cause the reproach offered by him to cease; without his own reproach he shall cause [it] to turn upon him.
Young's Literal Translation (YLT)
'And he turneth back his face to the isles, and hath captured many; and a prince hath caused his reproach of himself to cease; without his reproach he turneth [it] back to him.

Read in context

  1. 16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
  2. 17ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
  3. 18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
  4. 19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
  5. 20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
Read all of Daniel 11

Cross references

Original words (Hebrew)

Daniel 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.