Daniel · chapter 11 · verse 19
Daniel 11:19 in Kannada
ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
Aaga avanu tanna svadeshada kotege mukhavannu tirugisuvanu; aadare avanu edavibiddu kaanade hoguvanu.
Daniel 11:19 in English
- King James Version (KJV)
- Then he shall turn his face toward the fort of his own land: but he shall stumble and fall, and not be found.
- World English Bible (WEB)
- Then he will turn his face toward the fortresses of his own land; but he will stumble and fall, and won’t be found.
- American Standard Version (ASV)
- Then he shall turn his face toward the fortresses of his own land; but he shall stumble and fall, and shall not be found.
- Bible in Basic English (BBE)
- Then his face will be turned to the strong places of his land: but his way will be stopped, causing his downfall, and he will not be seen again.
- Darby Translation (DBY)
- And he shall turn his face toward the fortresses of his own land; and he shall stumble and fall, and not be found.
- Webster's Bible (WBS)
- Then he shall turn his face towards the fort of his own land: but he shall stumble and fall, and not be found.
- Young's Literal Translation (YLT)
- And he turneth back his face to the strongholds of his land, and hath stumbled and fallen, and is not found.
Read in context
- 17ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
- 18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
- 19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
- 20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
- 21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
Cross references
- Ezekiel 26:21 ಯೆಹೆಜ್ಕೇಲನು 26:21ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 20:8 ಯೋಬನು 20:8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Jeremiah 46:6 ಯೆರೆಮೀಯ 46:6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.