Daniel · chapter 11 · verse 2
Daniel 11:2 in Kannada
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
Naanu eega ninage satyavannu tilisuttene; igo, paarasiyaralli innu mooru arasaru nilluvaru; naalkaneyavanu avarellarigintaloo bahala aishvaryavantanaagiruvanu; avanu tanna aishvaryadindaaguva saamarthyadinda greek raajyakke virodhavaagi ellarannoo huridumbisu vanu.
Daniel 11:2 in English
- King James Version (KJV)
- And now will I shew thee the truth. Behold, there shall stand up yet three kings in Persia; and the fourth shall be far richer than [they] all: and by his strength through his riches he shall stir up all against the realm of Grecia.
- World English Bible (WEB)
- “Now I will show you the truth. Behold, three more kings will stand up in Persia. The fourth will be far richer than all of them. When he has grown strong through his riches, he will stir up all against the realm of Greece.
- American Standard Version (ASV)
- And now will I show thee the truth. Behold, there shall stand up yet three kings in Persia; and the fourth shall be far richer than they all: and when he is waxed strong through his riches, he shall stir up all against the realm of Greece.
- Bible in Basic English (BBE)
- And now I will make clear to you what is true. There are still three kings to come in Persia, and the fourth will have much greater wealth than all of them: and when he has become strong through his wealth, he will put his forces in motion against all the kingdoms of Greece.
- Darby Translation (DBY)
- And now will I declare unto thee the truth. Behold, there shall stand up yet three kings in Persia; and the fourth shall enrich himself with great riches more than all; and when he hath become strong through his riches, he shall stir up all against the realm of Greece.
- Webster's Bible (WBS)
- And now will I show thee the truth. Behold, there shall stand up yet three kings in Persia; and the fourth shall be far richer than [they] all: and by his strength through his riches he shall stir up all against the realm of Grecia.
- Young's Literal Translation (YLT)
- and, now, truth I declare to thee, Lo, yet three kings are standing for Persia, and the fourth doth become far richer than all, and according to his strength by his riches he stirreth up the whole, with the kingdom of Javan.
Read in context
- 1ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
- 2ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
- 3ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
- 4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
Cross references
- Ezra 4:5–6 ಎಜ್ರನು 4:5–6ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು. ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
- Daniel 11:25 ದಾನಿಯೇಲನು 11:25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Psalm 73:6–7 ಕೀರ್ತನೆಗಳು 73:6–7ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- John 18:37–38 ಯೋಹಾನನು 18:37–38ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- John 10:35 ಯೋಹಾನನು 10:35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- Daniel 8:4 ದಾನಿಯೇಲನು 8:4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
- Daniel 7:5 ದಾನಿಯೇಲನು 7:5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
- Daniel 10:20–21 ದಾನಿಯೇಲನು 10:20–21ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ. ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
- Proverbs 22:21 ಜ್ಞಾನೋಕ್ತಿಗಳು 22:21ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
Original words (Hebrew)
- shew · H5046נָגַד nâgad
- truth · H571אֶמֶת ʼemeth
- up · H5975עָמַד ʻâmad
- three · H7969שָׁלוֹשׁ shâlôwsh
- kings · H4428מֶלֶךְ melek
- Persia · H6539פָּרַס Pâraç
- fourth · H7243רְבִיעִי rᵉbîyʻîy
- far · H6239עֹשֶׁר ʻôsher
- richer · H6238עָשַׁר ʻâshar
- all · H1419גָּדוֹל gâdôwl
- strength · H2393חֶזְקָה chezqâh
- riches · H6239עֹשֶׁר ʻôsher
- up · H5782עוּר ʻûwr
- realm · H4438מַלְכוּת malkûwth
- Grecia · H3120יָוָן Yâvân