Skip to content
ThuthiThuthiThuthi
Daniel · chapter 11 · verse 20

Daniel 11:20 in Kannada

ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

Aaga avanige badalaagi ramyavaada raajyadalli guttigeyannu hechchisuvanu, tanna sthaanadalli nillu vanu mattu avanu kelavu dinagalolage naasha vaaguvanu; aadare kopada pettinindalla, yuddha dindaloo alla.

Daniel 11:20 in English

King James Version (KJV)
Then shall stand up in his estate a raiser of taxes [in] the glory of the kingdom: but within few days he shall be destroyed, neither in anger, nor in battle.
World English Bible (WEB)
“Then one who will cause a tax collector to pass through the kingdom to maintain its glory will stand up in his place; but within a few days he shall be destroyed, not in anger, and not in battle.
American Standard Version (ASV)
Then shall stand up in his place one that shall cause an exactor to pass through the glory of the kingdom; but within few days he shall be destroyed, neither in anger, nor in battle.
Bible in Basic English (BBE)
Then his place will be taken by one who will send out a man with the glory of a king to get wealth together; but after a short time destruction will overtake him, but not in wrath or in the fight.
Darby Translation (DBY)
And in his place shall one stand up who shall cause the exactor to pass through the glory of the kingdom; but in a few days he shall be broken, neither in anger nor in battle.
Webster's Bible (WBS)
Then shall stand up in his estate a raiser of taxes [in] the glory of the kingdom: but within few days he shall be destroyed, neither in anger, nor in battle.
Young's Literal Translation (YLT)
'And stood up on his station hath [one] causing an exactor to pass over the honour of the kingdom, and in a few days he is destroyed, and not in anger, nor in battle.

Read in context

  1. 18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
  2. 19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
  3. 20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
  4. 21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
  5. 22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
Read all of Daniel 11

Cross references

Original words (Hebrew)

Daniel 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.