Daniel · chapter 11 · verse 21
Daniel 11:21 in Kannada
ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
Avana sthaanadalli obba neechanu nilluvanu; avanige raajyada maryaadeyannu koduvadilla, aadare avanu samaadhaanavaagi nayanudigalinda raajyavannu padakolluvanu.
Daniel 11:21 in English
- King James Version (KJV)
- And in his estate shall stand up a vile person, to whom they shall not give the honour of the kingdom: but he shall come in peaceably, and obtain the kingdom by flatteries.
- World English Bible (WEB)
- “In his place a contemptible person will stand up, to whom they had not given the honor of the kingdom; but he will come in a time of security, and will obtain the kingdom by flatteries.
- American Standard Version (ASV)
- And in his place shall stand up a contemptible person, to whom they had not given the honor of the kingdom: but he shall come in time of security, and shall obtain the kingdom by flatteries.
- Bible in Basic English (BBE)
- And his place will be taken by a low person, to whom the honour of the kingdom had not been given: but he will come in time of peace and will get the kingdom by fair words.
- Darby Translation (DBY)
- And in his place shall stand up a vile person, to whom they shall not give the honour of the kingdom; but he shall come in peaceably and obtain the kingdom by flatteries.
- Webster's Bible (WBS)
- And in his estate shall stand up a vile person, to whom they shall not give the honor of the kingdom: but he shall come in peaceably, and obtain the kingdom by flatteries.
- Young's Literal Translation (YLT)
- 'And stood up on his station hath a despicable one, and they have not given unto him the honour of the kingdom, and he hath come in quietly, and hath strengthened the kingdom by flatteries.
Read in context
- 19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
- 20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
- 21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
- 22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
- 23ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
Cross references
- Daniel 11:34 ದಾನಿಯೇಲನು 11:34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
- Judges 9:1–20 ನ್ಯಾಯಸ್ಥಾಪಕರು 9:1–20ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ-- ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು. ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು. ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು. ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು. ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ. ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು. ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು. ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು. ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು. ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು, ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Daniel 8:25 ದಾನಿಯೇಲನು 8:25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- Daniel 11:32 ದಾನಿಯೇಲನು 11:32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- Daniel 8:23 ದಾನಿಯೇಲನು 8:23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
- Daniel 8:9 ದಾನಿಯೇಲನು 8:9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- Isaiah 32:5 ಯೆಶಾಯ 32:5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
- Daniel 11:7 ದಾನಿಯೇಲನು 11:7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Psalm 12:8 ಕೀರ್ತನೆಗಳು 12:8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
- Nahum 1:14 ನಹೂಮ 1:14ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Original words (Hebrew)
- estate · H3653כֵּן kên
- up · H5975עָמַד ʻâmad
- person · H959בָּזָה bâzâh
- give · H5414נָתַן nâthan
- honour · H1935הוֹד hôwd
- kingdom · H4438מַלְכוּת malkûwth
- come · H935בּוֹא bôwʼ
- peaceably · H7962שַׁלְוָה shalvâh
- obtain · H2388חָזַק châzaq
- kingdom · H4438מַלְכוּת malkûwth
- flatteries · H2519חֲלַקְלַקָּה chălaqlaqqâh