Skip to content
ThuthiThuthiThuthi
Daniel · chapter 11 · verse 23

Daniel 11:23 in Kannada

ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

Avana sangada samaadhaana maadi konda mele kapatavaagi nadeyuvanu. Koncha janara sahaayadinda eligeyaagi balagolluvanu.

Daniel 11:23 in English

King James Version (KJV)
And after the league [made] with him he shall work deceitfully: for he shall come up, and shall become strong with a small people.
World English Bible (WEB)
After the treaty made with him he will work deceitfully; for he will come up and will become strong with few people.
American Standard Version (ASV)
And after the league made with him he shall work deceitfully; for he shall come up, and shall become strong, with a small people.
Bible in Basic English (BBE)
And from the time when they make an agreement with him, he will be working falsely: for he will take up arms suddenly with a small force,
Darby Translation (DBY)
And after the league made with him he shall work deceitfully, and he shall come up, and shall become strong with a small people.
Webster's Bible (WBS)
And after the league [made] with him he shall work deceitfully: for he shall come up, and shall become strong with a small people.
Young's Literal Translation (YLT)
And after they join themselves unto him, he worketh deceit, and hath increased, and hath been strong by a few of the nation.

Read in context

  1. 21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
  2. 22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
  3. 23ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
  4. 24ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
  5. 25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
Read all of Daniel 11

Cross references

Original words (Hebrew)

Daniel 11:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.