Daniel · chapter 11 · verse 25
Daniel 11:25 in Kannada
ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
Avanu dakshinada arasanige virodhavaagi tanna shaktiyindaloo dhairyadindaloo dodda sainyada sangada dandetti baruvanu; dakshinada arasanoo adhika balavulla dodda sainyada sangada yuddhakke sannaddhanaaguvanu. Aadare nillalaarade hoguvanu. Yaakandare avanige virodhavaagi kuyuktigalannu kalpisuvaru.
Daniel 11:25 in English
- King James Version (KJV)
- And he shall stir up his power and his courage against the king of the south with a great army; and the king of the south shall be stirred up to battle with a very great and mighty army; but he shall not stand: for they shall forecast devices against him.
- World English Bible (WEB)
- “He will stir up his power and his courage against the king of the south with a great army; and the king of the south will wage war in battle with an exceedingly great and mighty army, but he won’t stand; for they will devise plans against him.
- American Standard Version (ASV)
- And he shall stir up his power and his courage against the king of the south with a great army; and the king of the south shall war in battle with an exceeding great and mighty army; but he shall not stand; for they shall devise devices against him.
- Bible in Basic English (BBE)
- And he will put in motion his power and his strength against the king of the south with a great army; and the king of the south will go to war with a very great and strong army: but he will be forced to give way, because of their designs against him;
- Darby Translation (DBY)
- And he shall stir up his power and his courage against the king of the south with a great army; and the king of the south shall engage in battle with an exceeding great and mighty army; but he shall not stand, for they shall plan devices against him.
- Webster's Bible (WBS)
- And he shall stir up his power and his courage against the king of the south with a great army; and the king of the south shall be stirred up to battle with a very great and mighty army; but he shall not stand: for they shall forecast devices against him.
- Young's Literal Translation (YLT)
- 'And he stirreth up his power and his heart against the king of the south with a great force, and the king of the south stirreth himself up to battle with a very great and mighty force, and standeth not, for they devise devices against him,
Read in context
- 23ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
- 24ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
- 25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
- 26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
- 27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
Cross references
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Daniel 11:2 ದಾನಿಯೇಲನು 11:2ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
- Daniel 11:10 ದಾನಿಯೇಲನು 11:10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
Original words (Hebrew)
- up · H5782עוּר ʻûwr
- power · H3581כֹּחַ kôach
- courage · H3824לֵבָב lêbâb
- king · H4428מֶלֶךְ melek
- south · H5045נֶגֶב negeb
- great · H1419גָּדוֹל gâdôwl
- army · H2428חַיִל chayil
- king · H4428מֶלֶךְ melek
- south · H5045נֶגֶב negeb
- up · H1624גָּרָה gârâh
- battle · H4421מִלְחָמָה milchâmâh
- very · H3966מְאֹד mᵉʼôd
- great · H1419גָּדוֹל gâdôwl
- mighty · H6099עָצוּם ʻâtsûwm
- army · H2428חַיִל chayil
- stand · H5975עָמַד ʻâmad
- forecast · H2803חָשַׁב châshab
- devices · H4284מַחֲשָׁבָה machăshâbâh