Skip to content
ThuthiThuthiThuthi
Daniel · chapter 11 · verse 26

Daniel 11:26 in Kannada

ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.

Haudu, avana raajabhojanadalli ardhabhaaga vannu tindavare avanannu naashamaaduvaru; avana sainyavu tumbi tulukuvadu mattu anekaru hatavaaguvaru.

Daniel 11:26 in English

King James Version (KJV)
Yea, they that feed of the portion of his meat shall destroy him, and his army shall overflow: and many shall fall down slain.
World English Bible (WEB)
Yes, those who eat of his delicacies will destroy him, and his army will be swept away. Many will fall down slain.
American Standard Version (ASV)
Yea, they that eat of his dainties shall destroy him, and his army shall overflow; and many shall fall down slain.
Bible in Basic English (BBE)
And his fears will overcome him and be the cause of his downfall, and his army will come to complete destruction, and a great number will be put to the sword.
Darby Translation (DBY)
And they that eat of his delicate food shall break him, and his army shall be dissolved; and many shall fall down slain.
Webster's Bible (WBS)
Yes, they that feed of the portion of his provisions shall destroy him, and his army shall overflow: and many shall fall down slain.
Young's Literal Translation (YLT)
and those eating his portion of food destroy him, and his force overfloweth, and fallen have many wounded.

Read in context

  1. 24ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
  2. 25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
  3. 26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
  4. 27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
  5. 28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
Read all of Daniel 11

Cross references

Original words (Hebrew)

Daniel 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.