Skip to content
ThuthiThuthiThuthi
Daniel · chapter 11 · verse 27

Daniel 11:27 in Kannada

ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.

Ee ibbaru arasara hrudaya galannu kedannu maaduvantavugalaagiruvavu; onde mejinalli kulitu sullu heluvaru; aadare adu anukoolavaagadu; adu hegaadaroo niyamisalpatta kaaladalli antyavaaguvadu.

Daniel 11:27 in English

King James Version (KJV)
And both these kings’ hearts [shall be] to do mischief, and they shall speak lies at one table; but it shall not prosper: for yet the end [shall be] at the time appointed.
World English Bible (WEB)
As for both these kings, their hearts will be to do evil, and they will speak lies at one table; but it won’t prosper, for the end will still be at the appointed time.
American Standard Version (ASV)
And as for both these kings, their hearts shall be to do mischief, and they shall speak lies at one table: but it shall not prosper; for yet the end shall be at the time appointed.
Bible in Basic English (BBE)
And as for these two kings, their hearts will be fixed on doing evil and they will say false words at one table; but it will come to nothing: for the end will be at the time fixed.
Darby Translation (DBY)
And both these kings' hearts [shall meditate] mischief, and they shall speak lies at one table; but it shall not prosper; for yet the end shall be at the time appointed.
Webster's Bible (WBS)
And both these kings hearts [shall be] to do mischief, and they shall speak lies at one table; but it shall not prosper: for yet the end [shall be] at the time appointed.
Young's Literal Translation (YLT)
'And both of the kings' hearts [are] to do evil, and at one table they speak lies, and it doth not prosper, for yet the end [is] at a time appointed.

Read in context

  1. 25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
  2. 26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
  3. 27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
  4. 28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
  5. 29ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
Read all of Daniel 11

Cross references

Original words (Hebrew)

Daniel 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.