Skip to content
ThuthiThuthiThuthi
Daniel · chapter 11 · verse 28

Daniel 11:28 in Kannada

ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.

Aaga avanu mahaa aishvaryadondige svadeshakke hintirugavanu; avana hrudayavu parishuddha odambadikege virodhavaagiruvadu; avanu heege kaarya saadhisi svanta deshakke hintiruguvanu.

Daniel 11:28 in English

King James Version (KJV)
Then shall he return into his land with great riches; and his heart [shall be] against the holy covenant; and he shall do [exploits], and return to his own land.
World English Bible (WEB)
Then he will return into his land with great wealth. His heart will be against the holy covenant. He will take action, and return to his own land.
American Standard Version (ASV)
Then shall he return into his land with great substance; and his heart [shall be] against the holy covenant; and he shall do [his pleasure], and return to his own land.
Bible in Basic English (BBE)
And he will go back to his land with great wealth; and his heart will be against the holy agreement; and he will do his pleasure and go back to his land.
Darby Translation (DBY)
And he shall return into his land with great substance; and his heart shall be against the holy covenant; and he shall practise, and return to his own land.
Webster's Bible (WBS)
Then shall he return into his land with great riches; and his heart [shall be] against the holy covenant; and he shall do [exploits] , and return to his own land.
Young's Literal Translation (YLT)
And he turneth back [to] his land with great substance, and his heart [is] against the holy covenant, and he hath wrought, and turned back to his land.

Read in context

  1. 26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
  2. 27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
  3. 28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
  4. 29ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
  5. 30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
Read all of Daniel 11

Cross references

Original words (Hebrew)

Daniel 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.