Skip to content
ThuthiThuthiThuthi
Daniel · chapter 11 · verse 29

Daniel 11:29 in Kannada

ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.

Niyamita kaaladalliye avanu hintirugi dakshinakke baruvanu; aadare modalu aadante eradaneya saari aaguvadilla.

Daniel 11:29 in English

King James Version (KJV)
At the time appointed he shall return, and come toward the south; but it shall not be as the former, or as the latter.
World English Bible (WEB)
“He will return at the appointed time and come into the south; but it won’t be in the latter time as it was in the former.
American Standard Version (ASV)
At the time appointed he shall return, and come into the south; but it shall not be in the latter time as it was in the former.
Bible in Basic English (BBE)
At the time fixed he will come back and come into the south; but in the later time it will not be as it was before.
Darby Translation (DBY)
At the set time he shall return, and come towards the south; but not as the former time shall be the latter;
Webster's Bible (WBS)
At the time appointed he shall return, and come towards the south; but it shall not be as the former, or as the latter.
Young's Literal Translation (YLT)
At the appointed time he turneth back, and hath come against the south, and it is not as the former, and as the latter.

Read in context

  1. 27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
  2. 28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
  3. 29ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
  4. 30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
  5. 31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
Read all of Daniel 11

Cross references

Original words (Hebrew)

Daniel 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.