Skip to content
ThuthiThuthiThuthi
Daniel · chapter 11 · verse 3

Daniel 11:3 in Kannada

ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

Aaga, balavulla obba arasanu eddu mahaaadhikaaradinda aali tanna chittada prakaara maaduvanu.

Daniel 11:3 in English

King James Version (KJV)
And a mighty king shall stand up, that shall rule with great dominion, and do according to his will.
World English Bible (WEB)
A mighty king will stand up, who will rule with great dominion, and do according to his will.
American Standard Version (ASV)
And a mighty king shall stand up, that shall rule with great dominion, and do according to his will.
Bible in Basic English (BBE)
And a strong king will come to power, ruling with great authority and doing whatever is his pleasure.
Darby Translation (DBY)
And a mighty king shall stand up that shall rule with great dominion, and do according to his will.
Webster's Bible (WBS)
And a mighty king shall stand up, that shall rule with great dominion, and do according to his will.
Young's Literal Translation (YLT)
And a mighty king hath stood, and he hath ruled a great dominion, and hath done according to his will;

Read in context

  1. 1ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
  2. 2ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
  3. 3ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
  4. 4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
  5. 5ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
Read all of Daniel 11

Cross references

Original words (Hebrew)

Daniel 11:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.