Daniel · chapter 11 · verse 30
Daniel 11:30 in Kannada
ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
Kitteemina hadagu galu avanige virodhavaagi baruvavu. Aadadarinda avanu edegundi parishuddha odambadikege virodha vaagi avanu kopisi heege maaduvanu. Hintirugi seri parishuddha odambadikeyannu toredavana sangada jnyaaniyaaguvanu.
Daniel 11:30 in English
- King James Version (KJV)
- For the ships of Chittim shall come against him: therefore he shall be grieved, and return, and have indignation against the holy covenant: so shall he do; he shall even return, and have intelligence with them that forsake the holy covenant.
- World English Bible (WEB)
- For ships of Kittim will come against him. Therefore he will be grieved, and will return, and have indignation against the holy covenant, and will take action. He will even return, and have regard to those who forsake the holy covenant.
- American Standard Version (ASV)
- For ships of Kittim shall come against him; therefore he shall be grieved, and shall return, and have indignation against the holy covenant, and shall do [his pleasure]: he shall even return, and have regard unto them that forsake the holy covenant.
- Bible in Basic English (BBE)
- For those who go out from the west will come against him, and he will be in fear and will go back, full of wrath against the holy agreement; and he will do his pleasure: and he will go back and be united with those who have given up the holy agreement.
- Darby Translation (DBY)
- for ships of Chittim shall come against him; and he shall be grieved, and return, and have indignation against the holy covenant; and will practise; and he shall return and direct his attention to those that forsake the holy covenant.
- Webster's Bible (WBS)
- For the ships of Chittim shall come against him: therefore he shall be grieved, and return, and have indignation against the holy covenant: so shall he do; he shall even return, and have intelligence with them that forsake the holy covenant.
- Young's Literal Translation (YLT)
- And ships of Chittim have come in against him, and he hath been pained, and hath turned back, and hath been insolent toward the holy covenant, and hath wrought, and turned back, and he understandeth concerning those forsaking the holy covenant.
Read in context
- 28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
- 29ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
- 30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- 31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- 32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
Cross references
- Genesis 10:4 ಆದಿಕಾಂಡ 10:4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Jeremiah 2:10 ಯೆರೆಮೀಯ 2:10ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
- Daniel 11:28 ದಾನಿಯೇಲನು 11:28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
- Revelation 12:12 ಪ್ರಕಟನೆ 12:12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Ezekiel 27:6 ಯೆಹೆಜ್ಕೇಲನು 27:6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- 1 Chronicles 1:7 1 ಪೂರ್ವಕಾಲವೃತ್ತಾಂತ 1:7ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
- Nehemiah 6:12 ನೆಹೆಮೀಯ 6:12ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.
Original words (Hebrew)
- ships · H6716צִי tsîy
- Chittim · H3794כִּתִּי Kittîy
- come · H935בּוֹא bôwʼ
- grieved · H3512כָּאָה kâʼâh
- return · H7725שׁוּב shûwb
- indignation · H2194זָעַם zâʻam
- holy · H6944קֹדֶשׁ qôdesh
- covenant · H1285בְּרִית bᵉrîyth
- do · H6213עָשָׂה ʻâsâh
- return · H7725שׁוּב shûwb
- intelligence · H995בִּין bîyn
- forsake · H5800עָזַב ʻâzab
- holy · H6944קֹדֶשׁ qôdesh
- covenant · H1285בְּרִית bᵉrîyth