Daniel · chapter 11 · verse 33
Daniel 11:33 in Kannada
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
Janaralli buddhivantaraadavaru anekarige bodhisuvaru, aadaagyoo kattiyindaloo benkiyindaloo sere yindaloo kolleyindaloo aneka dinagalu sikkibeeluvaru.
Daniel 11:33 in English
- King James Version (KJV)
- And they that understand among the people shall instruct many: yet they shall fall by the sword, and by flame, by captivity, and by spoil, [many] days.
- World English Bible (WEB)
- “Those who are wise among the people will instruct many; yet they will fall by the sword and by flame, by captivity and by plunder, many days.
- American Standard Version (ASV)
- And they that are wise among the people shall instruct many; yet they shall fall by the sword and by flame, by captivity and by spoil, [many] days.
- Bible in Basic English (BBE)
- And those who are wise among the people will be the teachers of the mass of the people: but they will come to their downfall by the sword and by the flame, being made prisoners and undergoing loss for a long time.
- Darby Translation (DBY)
- And they that are wise among the people shall instruct the many; and they shall fall by the sword, and by flame, by captivity, and by spoil, [many] days.
- Webster's Bible (WBS)
- And they that understand among the people shall instruct many: yet they shall fall by the sword, and by flame, by captivity, and by spoil, [many] days.
- Young's Literal Translation (YLT)
- And the teachers of the people give understanding to many; and they have stumbled by sword, and by flame, by captivity, and by spoil — days.
Read in context
- 31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- 32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- 33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
- 34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
- 35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
Cross references
- Revelation 13:7–10 ಪ್ರಕಟನೆ 13:7–10ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು. ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು. ಕಿವಿಯುಳ್ಳವನು ಕೇಳಲಿ. ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Hebrews 11:34 ಇಬ್ರಿಯರಿಗೆ 11:34ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Daniel 12:3–4 ದಾನಿಯೇಲನು 12:3–4ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು; ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Daniel 12:10 ದಾನಿಯೇಲನು 12:10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Isaiah 32:3–4 ಯೆಶಾಯ 32:3–4ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Acts 14:21 ಅಪೊಸ್ತಲರ ಕೃತ್ಯಗಳು 14:21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.