Daniel · chapter 11 · verse 34
Daniel 11:34 in Kannada
ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
Avaru beeluvaaga avarige svalpa sahaaya doreyuvadu; aadare anekaru vanchaneya nudigalinda avarannu antikollu varu.
Daniel 11:34 in English
- King James Version (KJV)
- Now when they shall fall, they shall be holpen with a little help: but many shall cleave to them with flatteries.
- World English Bible (WEB)
- Now when they fall, they will be helped with a little help; but many will join themselves to them with flatteries.
- American Standard Version (ASV)
- Now when they shall fall, they shall be helped with a little help; but many shall join themselves unto them with flatteries.
- Bible in Basic English (BBE)
- Now at the time of their downfall they will have a little help, but numbers will be joined to them in the town, and in their separate heritages.
- Darby Translation (DBY)
- And when they fall, they shall be helped with a little help; but many shall cleave to them with flatteries.
- Webster's Bible (WBS)
- Now when they shall fall, they shall be assisted with a little help: but many shall cleave to them with flatteries.
- Young's Literal Translation (YLT)
- And in their stumbling, they are helped — a little help, and joined to them have been many with flatteries.
Read in context
- 32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- 33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
- 34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
- 35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- 36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
Cross references
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Acts 20:29–30 ಅಪೊಸ್ತಲರ ಕೃತ್ಯಗಳು 20:29–30ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 1 John 4:5 1 ಯೋಹಾನನು 4:5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- Revelation 12:2–6 ಪ್ರಕಟನೆ 12:2–6ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Revelation 13:11–14 ಪ್ರಕಟನೆ 13:11–14ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.