Skip to content
ThuthiThuthiThuthi
Daniel · chapter 11 · verse 35

Daniel 11:35 in Kannada

ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;

Idallade antyakaalada varege avarannu shodhisuvadakkoo shuddhamaaduvadakkoo shubhra padisuvadakkoo vivekigalalli kelavaru beeluvaru; idu (antyavu) niyamita kaalakke iruvadu;

Daniel 11:35 in English

King James Version (KJV)
And [some] of them of understanding shall fall, to try them, and to purge, and to make [them] white, [even] to the time of the end: because [it is] yet for a time appointed.
World English Bible (WEB)
Some of those who are wise will fall—to refine them, and to purify, and to make them white, even to the time of the end, because it is yet for the time appointed.
American Standard Version (ASV)
And some of them that are wise shall fall, to refine them, and to purify, and to make them white, even to the time of the end; because it is yet for the time appointed.
Bible in Basic English (BBE)
And some of those who are wise will have wisdom in testing themselves and making themselves clean, till the time of the end: for it is still for the fixed time.
Darby Translation (DBY)
And [some] of the wise shall fall, to try them, and to purge and to make them white, to the time of the end: for it shall yet be for the time appointed.
Webster's Bible (WBS)
And [some] of them of understanding shall fall, to try them, and to purge, and to make [them] white, [even] to the time of the end: because [it is] yet for a time appointed.
Young's Literal Translation (YLT)
And some of the teachers do stumble for refining by them, and for purifying, and for making white — till the end of the time, for [it is] yet for a time appointed.

Read in context

  1. 33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
  2. 34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
  3. 35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
  4. 36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
  5. 37ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Read all of Daniel 11

Cross references

Original words (Hebrew)

Daniel 11:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.