Daniel · chapter 11 · verse 37
Daniel 11:37 in Kannada
ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
Avanu tanna pitrugala devarannaagalee streeyara apekshe yannaagalee lakshisuvadilla, yaava devarannoo lakshisuvadilla; avanu ellavugaliginta tannannu taane hechchisikondiddaane.
Daniel 11:37 in English
- King James Version (KJV)
- Neither shall he regard the God of his fathers, nor the desire of women, nor regard any god: for he shall magnify himself above all.
- World English Bible (WEB)
- He won’t regard the gods of his fathers, or the desire of women, or regard any god; for he will magnify himself above all.
- American Standard Version (ASV)
- Neither shall he regard the gods of his fathers, nor the desire of women, nor regard any god; for he shall magnify himself above all.
- Bible in Basic English (BBE)
- He will have no respect for the gods of his fathers or for the god desired by women; he will have no respect for any god: for he will put himself on high over all.
- Darby Translation (DBY)
- And he will not regard the God of his fathers, nor the desire of women; nor regard any god: for he will magnify himself above all.
- Webster's Bible (WBS)
- Neither shall he regard the God of his fathers, nor the desire of women, nor regard any god: for he shall magnify himself above all.
- Young's Literal Translation (YLT)
- And unto the God of his fathers he doth not attend, nor to the desire of women, yea, to any god he doth not attend, for against all he magnifieth himself.
Read in context
- 35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- 36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- 37ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- 38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
- 39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
Cross references
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Ezekiel 24:16 ಯೆಹೆಜ್ಕೇಲನು 24:16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
- Song of Solomon 7:10 ಪರಮಗೀತೆ 7:10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
- Deuteronomy 21:11 ಧರ್ಮೋಪದೇಶಕಾಂಡ 21:11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
- Genesis 3:16 ಆದಿಕಾಂಡ 3:16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- Deuteronomy 5:21 ಧರ್ಮೋಪದೇಶಕಾಂಡ 5:21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- Genesis 3:5 ಆದಿಕಾಂಡ 3:5ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.