Daniel · chapter 11 · verse 38
Daniel 11:38 in Kannada
ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
Aadare avanu tanna sthaanadalli devara shaktigalannu mattu tanna pitrugalu ariyada devarugalannu gauravisuvanu; bangaara dindaloo belliyindaloo amoolya kallugalim daloo ramyavaadavugalindaloo gauravisuvanu.
Daniel 11:38 in English
- King James Version (KJV)
- But in his estate shall he honour the God of forces: and a god whom his fathers knew not shall he honour with gold, and silver, and with precious stones, and pleasant things.
- World English Bible (WEB)
- But in their place, he will honor the god of fortresses. He will honor a god whom his fathers didn’t know with gold, silver, and with precious stones and pleasant things.
- American Standard Version (ASV)
- But in his place shall he honor the god of fortresses; and a god whom his fathers knew not shall he honor with gold, and silver, and with precious stones and pleasant things.
- Bible in Basic English (BBE)
- But in place of this he will give honour to the god of armed places, and to a god of whom his fathers had no knowledge he will give honour with gold and silver and jewels and things to be desired.
- Darby Translation (DBY)
- And in his place will he honour the god of fortresses; and a god whom his fathers knew not will he honour with gold and silver, and with precious stones and pleasant things.
- Webster's Bible (WBS)
- But in his estate shall he honor the God of forces: and a god whom his fathers knew not shall he honor with gold, and silver, and with precious stones, and pleasant things.
- Young's Literal Translation (YLT)
- And to the god of strongholds, on his station, he giveth honour; yea, to a god whom his fathers knew not he giveth honour, with gold, and with silver, and with precious stone, and with desirable things.
Read in context
- 36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- 37ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- 38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
- 39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
- 40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
Cross references
- Isaiah 44:9 ಯೆಶಾಯ 44:9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Revelation 17:1–5 ಪ್ರಕಟನೆ 17:1–5ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Revelation 13:12–17 ಪ್ರಕಟನೆ 13:12–17ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Revelation 18:12 ಪ್ರಕಟನೆ 18:12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
Original words (Hebrew)
- estate · H3653כֵּן kên
- honour · H3513כָּבַד kâbad
- God · H433אֱלוֹהַּ ʼĕlôwahh
- forces · H4581מָעוֹז mâʻôwz
- god · H433אֱלוֹהַּ ʼĕlôwahh
- fathers · H1אָב ʼâb
- knew · H3045יָדַע yâdaʻ
- honour · H3513כָּבַד kâbad
- gold · H2091זָהָב zâhâb
- silver · H3701כֶּסֶף keçeph
- precious · H3368יָקָר yâqâr
- stones · H68אֶבֶן ʼeben
- things · H2532חֶמְדָּה chemdâh