Skip to content
ThuthiThuthiThuthi
Daniel · chapter 11 · verse 39

Daniel 11:39 in Kannada

ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.

Heege anyadevara sahaayadinda balavaada kotegalannu aakramisuvanu. Yaarannu kataakshisu vano avarige ghanate hechchuvadu. Bahujanara mele aalikeyannu koduvanu; deshavannu laabhakke hanchuvanu.

Daniel 11:39 in English

King James Version (KJV)
Thus shall he do in the most strong holds with a strange god, whom he shall acknowledge [and] increase with glory: and he shall cause them to rule over many, and shall divide the land for gain.
World English Bible (WEB)
He will deal with the strongest fortresses by the help of a foreign god. He will increase with glory whoever acknowledges him. He will cause them to rule over many, and will divide the land for a price.
American Standard Version (ASV)
And he shall deal with the strongest fortresses by the help of a foreign god: whosoever acknowledgeth [him] he will increase with glory; and he shall cause them to rule over many, and shall divide the land for a price.
Bible in Basic English (BBE)
And he will make use of the people of a strange god to keep his strongest places; to those whom he takes note of he will give high honour: and he will make them rulers over the mass of the people, and will make division of the land for a price.
Darby Translation (DBY)
And he will practise in the strongholds of fortresses with a strange god: whoso acknowledgeth him will he increase with glory; and he shall cause them to rule over the many, and shall divide the land [to them] for a reward.
Webster's Bible (WBS)
Thus shall he do in the most strong holds with a strange god, whom he shall acknowledge [and] increase with glory: and he shall cause them to rule over many, and shall divide the land for gain.
Young's Literal Translation (YLT)
And he hath dealt in the fortresses of the strongholds with a strange god whom he hath acknowledged; he multiplieth honour, and hath caused them to rule over many, and the ground he apportioneth at a price.

Read in context

  1. 37ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
  2. 38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
  3. 39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
  4. 40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
  5. 41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
Read all of Daniel 11

Cross references

Original words (Hebrew)

Daniel 11:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.