Daniel · chapter 11 · verse 40
Daniel 11:40 in Kannada
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
Antyakaaladalli dakshinada arasanu avana mele beeluvanu; uttarada arasanu rathagalom digoo savaararondigoo aneka hadagugalom digoo suligaaliyante avanige virodhavaagi deshagalannu praveshisi pralayadante haadu hoguvanu.
Daniel 11:40 in English
- King James Version (KJV)
- And at the time of the end shall the king of the south push at him: and the king of the north shall come against him like a whirlwind, with chariots, and with horsemen, and with many ships; and he shall enter into the countries, and shall overflow and pass over.
- World English Bible (WEB)
- “At the time of the end the king of the south will contend with him; and the king of the north will come against him like a whirlwind, with chariots, with horsemen, and with many ships. He will enter into the countries, and will overflow and pass through.
- American Standard Version (ASV)
- And at the time of the end shall the king of the south contend with him; and the king of the north shall come against him like a whirlwind, with chariots, and with horsemen, and with many ships; and he shall enter into the countries, and shall overflow and pass through.
- Bible in Basic English (BBE)
- And at the time of the end, the king of the south will make an attack on him: and the king of the north will come against him like a storm-wind, with war-carriages and horsemen and numbers of ships; and he will go through many lands like overflowing waters.
- Darby Translation (DBY)
- And at the time of the end shall the king of the south push at him; and the king of the north shall come against him like a whirlwind, with chariots, and with horsemen, and with many ships; and he shall enter into the countries, and overflow and pass through.
- Webster's Bible (WBS)
- And at the time of the end shall the king of the south push at him: and the king of the north shall come against him like a whirlwind, with chariots, and with horsemen, and with many ships; and he shall enter into the countries, and shall overflow and pass over.
- Young's Literal Translation (YLT)
- 'And at the time of the end, push himself forward with him doth a king of the south, and storm against him doth a king of the north, with chariot, and with horsemen, and with many ships; and he hath come in to the lands, and hath overflowed, and passed over,
Read in context
- 38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
- 39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
- 40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- 41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
- 42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
Cross references
- Daniel 11:10 ದಾನಿಯೇಲನು 11:10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Isaiah 5:28 ಯೆಶಾಯ 5:28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- Daniel 11:35 ದಾನಿಯೇಲನು 11:35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Isaiah 21:1 ಯೆಶಾಯ 21:1ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
- Ezekiel 38:4 ಯೆಹೆಜ್ಕೇಲನು 38:4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- Jeremiah 4:13 ಯೆರೆಮೀಯ 4:13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Daniel 8:17 ದಾನಿಯೇಲನು 8:17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
- Ezekiel 38:14–18 ಯೆಹೆಜ್ಕೇಲನು 38:14–18ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Daniel 11:5–6 ದಾನಿಯೇಲನು 11:5–6ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು. ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
Original words (Hebrew)
- time · H6256עֵת ʻêth
- end · H7093קֵץ qêts
- king · H4428מֶלֶךְ melek
- south · H5045נֶגֶב negeb
- push · H5055נָגַח nâgach
- king · H4428מֶלֶךְ melek
- north · H6828צָפוֹן tsâphôwn
- whirlwind · H8175שָׂעַר sâʻar
- chariots · H7393רֶכֶב rekeb
- horsemen · H6571פָּרָשׁ pârâsh
- many · H7227רַב rab
- ships · H591אֳנִיָּה ʼŏnîyâh
- enter · H935בּוֹא bôwʼ
- countries · H776אֶרֶץ ʼerets
- overflow · H7857שָׁטַף shâṭaph
- over · H5674עָבַר ʻâbar