Daniel · chapter 11 · verse 42
Daniel 11:42 in Kannada
ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
Avanu deshagala meloo tanna kaiyannu chaachuvanu; aigupta deshavu tappisi kolladu.
Daniel 11:42 in English
- King James Version (KJV)
- He shall stretch forth his hand also upon the countries: and the land of Egypt shall not escape.
- World English Bible (WEB)
- He will also stretch out his hand on the countries. The land of Egypt won’t escape.
- American Standard Version (ASV)
- He shall stretch forth his hand also upon the countries; and the land of Egypt shall not escape.
- Bible in Basic English (BBE)
- And his hand will be stretched out on the countries: and the land of the south will not be safe from him.
- Darby Translation (DBY)
- And he shall stretch forth his hand upon the countries; and the land of Egypt shall not escape.
- Webster's Bible (WBS)
- He shall stretch forth his hand also upon the countries: and the land of Egypt shall not escape.
- Young's Literal Translation (YLT)
- 'And he sendeth forth his hand upon the lands, and the land of Egypt is not for an escape;
Read in context
- 40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- 41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
- 42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
- 43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
- 44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Cross references
- Zechariah 14:17 ಜೆಕರ್ಯ 14:17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Zechariah 10:10–11 ಜೆಕರ್ಯ 10:10–11ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು. ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Ezekiel 29:14 ಯೆಹೆಜ್ಕೇಲನು 29:14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.