Skip to content
ThuthiThuthiThuthi
Daniel · chapter 11 · verse 43

Daniel 11:43 in Kannada

ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.

Bangaara belli bokkasagala meleyoo aiguptada ellaa amoolyavastugala meleyoo avanige adhikaaraviruvadu. Loobyaroo aitho pyaroo avanannu himbaalisuvaru.

Daniel 11:43 in English

King James Version (KJV)
But he shall have power over the treasures of gold and of silver, and over all the precious things of Egypt: and the Libyans and the Ethiopians [shall be] at his steps.
World English Bible (WEB)
But he will have power over the treasures of gold and of silver, and over all the precious things of Egypt. The Libyans and the Ethiopians will follow his steps.
American Standard Version (ASV)
But he shall have power over the treasures of gold and of silver, and over all the precious things of Egypt; and the Libyans and the Ethiopians shall be at his steps.
Bible in Basic English (BBE)
But he will have power over the stores of gold and silver, and over all the valued things of the south: and the Libyans and the Ethiopians will be at his steps.
Darby Translation (DBY)
And he shall have power over the treasures of gold and of silver, and over all the precious things of Egypt; and the Libyans and the Ethiopians shall be at his steps.
Webster's Bible (WBS)
But he shall have power over the treasures of gold and of silver, and over all the precious things of Egypt: and the Libyans and the Cushites [shall be] at his steps.
Young's Literal Translation (YLT)
and he hath ruled over treasures of gold and of silver, and over all the desirable things of Egypt, and Lubim and Cushim [are] at his steps.

Read in context

  1. 41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
  2. 42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
  3. 43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
  4. 44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
  5. 45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Read all of Daniel 11

Cross references

Original words (Hebrew)

Daniel 11:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.