Daniel · chapter 11 · verse 44
Daniel 11:44 in Kannada
ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Moodana dindaloo uttaradindaloo baruva suddigalu avanannu hedarisuvavu. Aadadarinda avanu mahaa ugranaagi anekarannu sanharisuvadakkoo nirmoola maaduvadakkoo horaduvanu.avanu tanna aramaneya gudaaragalannu samu drada naduve ramyavaada parishuddha parvatadalli haakuvanu; aadaroo avanu konegaanuvanu. Yaaroo avanige sahaaya maadaru.
Daniel 11:44 in English
- King James Version (KJV)
- But tidings out of the east and out of the north shall trouble him: therefore he shall go forth with great fury to destroy, and utterly to make away many.
- World English Bible (WEB)
- But news out of the east and out of the north will trouble him; and he will go out with great fury to destroy and utterly to sweep away many.
- American Standard Version (ASV)
- But tidings out of the east and out of the north shall trouble him; and he shall go forth with great fury to destroy and utterly to sweep away many.
- Bible in Basic English (BBE)
- But he will be troubled by news from the east and from the north; and he will go out in great wrath, to send destruction on, and put an end to, great numbers.
- Darby Translation (DBY)
- But tidings out of the east and out of the north shall trouble him; and he shall go forth with great fury to exterminate, and utterly to destroy many.
- Webster's Bible (WBS)
- But tidings out of the east and out of the north shall trouble him: therefore he shall go forth with great fury to destroy, and utterly to make away many.
- Young's Literal Translation (YLT)
- 'And reports trouble him out of the east and out of the north, and he hath gone forth in great fury to destroy, and to devote many to destruction;
Read in context
- 42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
- 43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
- 44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- 45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Cross references
- Revelation 19:19–21 ಪ್ರಕಟನೆ 19:19–21ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Daniel 11:11 ದಾನಿಯೇಲನು 11:11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
- Daniel 11:30 ದಾನಿಯೇಲನು 11:30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- Revelation 17:13 ಪ್ರಕಟನೆ 17:13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Ezekiel 38:9–12 ಯೆಹೆಜ್ಕೇಲನು 38:9–12ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.