Daniel · chapter 11 · verse 45
Daniel 11:45 in Kannada
ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Avanu tanna aramaneya gudaaragalannu samu drada naduve ramyavaada parishuddha parvatadalli haakuvanu; aadaroo avanu konegaanuvanu. Yaaroo avanige sahaaya maadaru.
Daniel 11:45 in English
- King James Version (KJV)
- And he shall plant the tabernacles of his palace between the seas in the glorious holy mountain; yet he shall come to his end, and none shall help him.
- World English Bible (WEB)
- He will plant the tents of his palace between the sea and the glorious holy mountain; yet he will come to his end, and no one will help him.
- American Standard Version (ASV)
- And he shall plant the tents of his palace between the sea and the glorious holy mountain; yet he shall come to his end, and none shall help him.
- Bible in Basic English (BBE)
- He will put the tents of his great house between the sea and the beautiful holy mountain: but he will come to his end with no helper.
- Darby Translation (DBY)
- And he shall plant the tents of his palace between the sea and the mountain of holy beauty; and he shall come to his end, and there shall be none to help him.
- Webster's Bible (WBS)
- And he shall plant the tabernacles of his palace between the seas in the glorious holy mountain: yet he shall come to his end, and none shall help him.
- Young's Literal Translation (YLT)
- and he planteth the tents of his palace between the seas and the holy desirable mountain, and hath come unto his end, and there is no helper to him.
Read in context
- 43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
- 44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- 45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Cross references
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Daniel 8:25 ದಾನಿಯೇಲನು 8:25ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- Daniel 11:16 ದಾನಿಯೇಲನು 11:16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Joel 2:20 ಯೋವೇಲ 2:20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- Daniel 7:26 ದಾನಿಯೇಲನು 7:26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- Ezekiel 39:2 ಯೆಹೆಜ್ಕೇಲನು 39:2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Daniel 2:35 ದಾನಿಯೇಲನು 2:35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Revelation 14:14–20 ಪ್ರಕಟನೆ 14:14–20ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.