Daniel · chapter 11 · verse 5
Daniel 11:5 in Kannada
ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
Dakshinada arasanu balishthanaagi ruvanu. Aadare avana pradhaanaralli obbanu ivani ginta balishthanaagiddu avana aalvikeyu mahaa aalvikeyaaguvadu.
Daniel 11:5 in English
- King James Version (KJV)
- And the king of the south shall be strong, and [one] of his princes; and he shall be strong above him, and have dominion; his dominion [shall be] a great dominion.
- World English Bible (WEB)
- “The king of the south will be strong. One of his princes will become stronger than him, and have dominion. His dominion will be a great dominion.
- American Standard Version (ASV)
- And the king of the south shall be strong, and [one] of his princes; and he shall be strong above him, and have dominion; his dominion shall be a great dominion.
- Bible in Basic English (BBE)
- And the king of the south will be strong, but one of his captains will be stronger than he and will be ruler; and his rule will be a great rule.
- Darby Translation (DBY)
- And the king of the south, who is one of his princes, shall be strong; but [another] shall be stronger than he, and have dominion: his dominion shall be a great dominion.
- Webster's Bible (WBS)
- And the king of the south shall be strong, and [one] of his princes; and he shall be strong above him, and have dominion; his dominion [shall be] a great dominion.
- Young's Literal Translation (YLT)
- 'And a king of the south — even of his princes — doth become strong, and doth prevail against him, and hath ruled; a great dominion [is] his dominion.
Read in context
- 3ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
- 4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- 5ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
- 6ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
- 7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
Cross references
- Daniel 11:25 ದಾನಿಯೇಲನು 11:25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
- Daniel 11:14 ದಾನಿಯೇಲನು 11:14ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
- Daniel 11:11 ದಾನಿಯೇಲನು 11:11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Daniel 11:3–4 ದಾನಿಯೇಲನು 11:3–4ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು. ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- Daniel 11:8–9 ದಾನಿಯೇಲನು 11:8–9ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು. ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.