Daniel · chapter 11 · verse 7
Daniel 11:7 in Kannada
ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
Aadare avala berugala chigurininda obbanu eddu aa sthaanadalli nintu sainyadondige bandu uttarada arasana koteyolage nuggi avarannu virodhisi prabalavaaguvanu.
Daniel 11:7 in English
- King James Version (KJV)
- But out of a branch of her roots shall [one] stand up in his estate, which shall come with an army, and shall enter into the fortress of the king of the north, and shall deal against them, and shall prevail:
- World English Bible (WEB)
- “But out of a shoot from her roots one will stand up in his place, who will come to the army and will enter into the fortress of the king of the north, and will deal against them and will prevail.
- American Standard Version (ASV)
- But out of a shoot from her roots shall one stand up in his place, who shall come unto the army, and shall enter into the fortress of the king of the north, and shall deal against them, and shall prevail.
- Bible in Basic English (BBE)
- But out of a branch from her roots one will come up to take his place, who will come against the army, forcing his way into the strong place of the king of the north, and he will take them in hand and overcome them:
- Darby Translation (DBY)
- But out of a shoot from her roots shall one stand up in his place, who shall come to the army, and shall enter into the fortress of the king of the north, and shall deal against them, and shew himself mighty.
- Webster's Bible (WBS)
- But out of a branch of her roots shall [one] stand up in his estate, who shall come with an army, and shall enter into the fortress of the king of the north, and shall deal against them, and shall prevail:
- Young's Literal Translation (YLT)
- 'And [one] hath stood up from a branch of her roots, [in] his station, and he cometh in unto the bulwark, yea, he cometh into a stronghold of the king of the south, and hath wrought against them, and hath done mightily;
Read in context
- 5ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
- 6ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
- 7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
- 8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- 9ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
Cross references
- Jeremiah 12:2 ಯೆರೆಮೀಯ 12:2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Daniel 11:19–20 ದಾನಿಯೇಲನು 11:19–20ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು. ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
- Isaiah 9:14 ಯೆಶಾಯ 9:14ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
- Daniel 11:38–39 ದಾನಿಯೇಲನು 11:38–39ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
- Ezekiel 17:18 ಯೆಹೆಜ್ಕೇಲನು 17:18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 49:10–13 ಕೀರ್ತನೆಗಳು 49:10–13ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 109:8 ಕೀರ್ತನೆಗಳು 109:8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
- Job 14:7 ಯೋಬನು 14:7ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.