Skip to content
ThuthiThuthiThuthi
Daniel · chapter 11 · verse 8

Daniel 11:8 in Kannada

ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.

Avara devaru galannoo avara pradhaanarannoo bellibangaaragala paatregalannoo sooremaadi aiguptadeshakke bandu uttarada arasaniginta hechchu varushagalu aaluvanu.

Daniel 11:8 in English

King James Version (KJV)
And shall also carry captives into Egypt their gods, with their princes, [and] with their precious vessels of silver and of gold; and he shall continue [more] years than the king of the north.
World English Bible (WEB)
He will also carry their gods with their molten images, and with their goodly vessels of silver and of gold, captive into Egypt. He will refrain some years from the king of the north.
American Standard Version (ASV)
And also their gods, with their molten images, [and] with their goodly vessels of silver and of gold, shall he carry captive into Egypt; and he shall refrain some years from the king of the north.
Bible in Basic English (BBE)
And their gods and their metal images and their fair vessels of silver and gold he will take away into the south; and for some years he will keep away from the king of the north.
Darby Translation (DBY)
He shall also carry captive into Egypt their gods, with their princes, and their precious vessels of silver and of gold; and he shall subsist for more years than the king of the north;
Webster's Bible (WBS)
And shall also carry captives into Egypt their gods, with their princes, [and] with their precious vessels of silver and of gold; and he shall continue [more] years than the king of the north.
Young's Literal Translation (YLT)
and also their gods, with their princes, with their desirable vessels of silver and gold, into captivity he bringeth [into] Egypt; and he doth stand more years than the king of the north.

Read in context

  1. 6ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
  2. 7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
  3. 8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
  4. 9ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
  5. 10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
Read all of Daniel 11

Cross references

Original words (Hebrew)

Daniel 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.