Daniel · chapter 12 · verse 1
Daniel 12:1 in Kannada
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
Aa kaaladalli ninna janara makkaligoskara nilluva mahaapradhaananaada viాkaa yelanu eluvanu; mottamodalu janaanga untaadandininda indina varegoo sambhavisadanta sankatavu sambhavisuvadu. Aaga ninna janarolage andare jeevabaadhyara pattiyalli yaara hesaru bareyalpattideyo avarellaroo bidugadeyaagu varu.
Daniel 12:1 in English
- King James Version (KJV)
- And at that time shall Michael stand up, the great prince which standeth for the children of thy people: and there shall be a time of trouble, such as never was since there was a nation [even] to that same time: and at that time thy people shall be delivered, every one that shall be found written in the book.
- World English Bible (WEB)
- “At that time Michael will stand up, the great prince who stands for the children of your people; and there will be a time of trouble, such as never was since there was a nation even to that same time. At that time your people will be delivered, everyone who is found written in the book.
- American Standard Version (ASV)
- And at that time shall Michael stand up, the great prince who standeth for the children of thy people; and there shall be a time of trouble, such as never was since there was a nation even to that same time: and at that time thy people shall be delivered, every one that shall be found written in the book.
- Bible in Basic English (BBE)
- And at that time Michael will take up his place, the great angel, who is the supporter of the children of your people: and there will be a time of trouble, such as there never was from the time there was a nation even till that same time: and at that time your people will be kept safe, everyone who is recorded in the book.
- Darby Translation (DBY)
- And at that time shall Michael stand up, the great prince who standeth for the children of thy people; and there shall be a time of distress, such as never was since there was a nation until that time. And at that time thy people shall be delivered, every one that is found written in the book.
- Webster's Bible (WBS)
- And at that time shall Michael stand up, the great prince who standeth for the children of thy people: and there shall be a time of trouble, such as never was since there was a nation [even] to that same time: and at that time thy people shall be delivered, every one that shall be found written in the book.
- Young's Literal Translation (YLT)
- 'And at that time stand up doth Michael, the great head, who is standing up for the sons of thy people, and there hath been a time of distress, such as hath not been since there hath been a nation till that time, and at that time do thy people escape, every one who is found written in the book.
Read in context
- 1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- 2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- 3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
Cross references
- Matthew 24:21 ಮತ್ತಾಯನು 24:21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Mark 13:19 ಮಾರ್ಕನು 13:19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- Revelation 16:17–21 ಪ್ರಕಟನೆ 16:17–21ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Daniel 10:13 ದಾನಿಯೇಲನು 10:13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
- Daniel 10:21 ದಾನಿಯೇಲನು 10:21ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
- Revelation 12:7 ಪ್ರಕಟನೆ 12:7ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ezekiel 13:9 ಯೆಹೆಜ್ಕೇಲನು 13:9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Original words (Hebrew)
- time · H6256עֵת ʻêth
- Michael · H4317מִיכָאֵל Mîykâʼêl
- up · H5975עָמַד ʻâmad
- great · H1419גָּדוֹל gâdôwl
- prince · H8269שַׂר sar
- standeth · H5975עָמַד ʻâmad
- children · H1121בֵּן bên
- people · H5971עַם ʻam
- be · H1961הָיָה hâyâh
- time · H6256עֵת ʻêth
- trouble · H6869צָרָה tsârâh
- nation · H1471גּוֹי gôwy
- time · H6256עֵת ʻêth
- time · H6256עֵת ʻêth
- people · H5971עַם ʻam
- delivered · H4422מָלַט mâlaṭ
- found · H4672מָצָא mâtsâʼ
- written · H3789כָּתַב kâthab
- book · H5612סֵפֶר çêpher