Daniel · chapter 12 · verse 10
Daniel 12:10 in Kannada
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
Anekaru innu shuddhamaadalpattu, shubhra maadalpattu, shodhisalpattiruvaru; aadare kettavaru kettaddanne maaduvaru; kettavaralli adannu obbanoo artha maadikolluvadilla; aadare buddhivantaru artha maadikolluvaru.
Daniel 12:10 in English
- King James Version (KJV)
- Many shall be purified, and made white, and tried; but the wicked shall do wickedly: and none of the wicked shall understand; but the wise shall understand.
- World English Bible (WEB)
- Many will purify themselves, and make themselves white, and be refined, but the wicked will do wickedly; and none of the wicked will understand, but those who are wise will understand.
- American Standard Version (ASV)
- Many shall purify themselves, and make themselves white, and be refined; but the wicked shall do wickedly; and none of the wicked shall understand; but they that are wise shall understand.
- Bible in Basic English (BBE)
- Till a number are tested and make themselves clean; and the evil-doers will do evil; for not one of the evil-doers will have knowledge; but all will be made clear to those who are wise.
- Darby Translation (DBY)
- Many shall be purified, and be made white, and be refined; but the wicked shall do wickedly: and none of the wicked shall understand; but the wise shall understand.
- Webster's Bible (WBS)
- Many shall be purified, and made white, and tried; but the wicked shall do wickedly: and none of the wicked shall understand; but the wise shall understand.
- Young's Literal Translation (YLT)
- Purify themselves, yea, make themselves white, yea, refined are many: and the wicked have done wickedly, and none of the wicked understand, and those acting wisely do understand;
Read in context
- 8ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- 9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- 10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- 11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- 12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
Cross references
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Daniel 11:35 ದಾನಿಯೇಲನು 11:35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Revelation 9:20–21 ಪ್ರಕಟನೆ 9:20–21ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- John 8:47 ಯೋಹಾನನು 8:47ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Proverbs 2:1–5 ಜ್ಞಾನೋಕ್ತಿಗಳು 2:1–5ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Isaiah 32:6–7 ಯೆಶಾಯ 32:6–7ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Luke 24:25 ಲೂಕನು 24:25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ