Daniel · chapter 12 · verse 11
Daniel 12:11 in Kannada
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
Pratidinada yajnyavu sakaalakke tegeduhaakalpattu haalumaaduvantha asahyavu irisalpaduva varegoo saavirada innoora tombhattombhattu dinagalu iruvavu.
Daniel 12:11 in English
- King James Version (KJV)
- And from the time [that] the daily [sacrifice] shall be taken away, and the abomination that maketh desolate set up, [there shall be] a thousand two hundred and ninety days.
- World English Bible (WEB)
- “From the time that the continual burnt offering is taken away and the abomination that makes desolate set up, there will be one thousand two hundred ninety days.
- American Standard Version (ASV)
- And from the time that the continual [burnt-offering] shall be taken away, and the abomination that maketh desolate set up, there shall be a thousand two hundred and ninety days.
- Bible in Basic English (BBE)
- And from the time when the regular burned offering is taken away, and an unclean thing causing fear is put up, there will be a thousand, two hundred and ninety days.
- Darby Translation (DBY)
- And from the time that the continual [sacrifice] is taken away, and the abomination that maketh desolate set up, [there shall be] a thousand, two hundred, and ninety days.
- Webster's Bible (WBS)
- And from the time [that] the daily [sacrifice] shall be taken away, and the abomination that maketh desolate set up, [there shall be] a thousand two hundred and ninety days.
- Young's Literal Translation (YLT)
- and from the time of the turning aside of the perpetual [sacrifice], and to the giving out of the desolating abomination, [are] days a thousand, two hundred, and ninety.
Read in context
- 9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- 10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- 11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- 12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- 13ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
Cross references
- Daniel 11:31 ದಾನಿಯೇಲನು 11:31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Revelation 13:5 ಪ್ರಕಟನೆ 13:5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Daniel 8:11–14 ದಾನಿಯೇಲನು 8:11–14ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
- Daniel 1:12 ದಾನಿಯೇಲನು 1:12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Revelation 12:6 ಪ್ರಕಟನೆ 12:6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.