Skip to content
ThuthiThuthiThuthi
Daniel · chapter 12 · verse 2

Daniel 12:2 in Kannada

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

Bhoomiya dhoolinolage nidremaaduvava ralli anekaru echchattu kelavaru nityajeevavannoo kelavaru nitya naachikegalannoo anubhavisuvaru.

Daniel 12:2 in English

King James Version (KJV)
And many of them that sleep in the dust of the earth shall awake, some to everlasting life, and some to shame [and] everlasting contempt.
World English Bible (WEB)
Many of those who sleep in the dust of the earth will awake, some to everlasting life, and some to shame and everlasting contempt.
American Standard Version (ASV)
And many of them that sleep in the dust of the earth shall awake, some to everlasting life, and some to shame and everlasting contempt.
Bible in Basic English (BBE)
And a number of those who are sleeping in the dust of the earth will come out of their sleep, some to eternal life and some to eternal shame.
Darby Translation (DBY)
And many of them that sleep in the dust of the earth shall awake, some to everlasting life, and some to shame, to everlasting contempt.
Webster's Bible (WBS)
And many of them that sleep in the dust of the earth shall awake, some to everlasting life, and some to shame [and] everlasting contempt.
Young's Literal Translation (YLT)
'And the multitude of those sleeping in the dust of the ground do awake, some to life age-during, and some to reproaches — to abhorrence age-during.

Read in context

  1. 1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
  2. 2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
  3. 3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
  4. 4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
Read all of Daniel 12

Cross references

Original words (Hebrew)

Daniel 12:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.