Daniel · chapter 12 · verse 4
Daniel 12:4 in Kannada
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
Aadare o daaniyelane, neenu antya kaalada varegoo ee maatugalannu muchchidu; avugalannu bareyuva aa granthakke mudrehaaku; anekaru attitta odaaduvaru mattu jnyaanavu hechchaaguvadu endu helidanu.
Daniel 12:4 in English
- King James Version (KJV)
- But thou, O Daniel, shut up the words, and seal the book, [even] to the time of the end: many shall run to and fro, and knowledge shall be increased.
- World English Bible (WEB)
- But you, Daniel, shut up the words and seal the book, even to the time of the end. Many will run back and forth, and knowledge will be increased.”
- American Standard Version (ASV)
- But thou, O Daniel, shut up the words, and seal the book, even to the time of the end: many shall run to and fro, and knowledge shall be increased.
- Bible in Basic English (BBE)
- But as for you, O Daniel, let the words be kept secret and the book rolled up and kept shut till the time of the end: numbers will be going out of the way and troubles will be increased.
- Darby Translation (DBY)
- And thou, Daniel, close the words, and seal the book, till the time of the end. Many shall run to and fro, and knowledge shall be increased.
- Webster's Bible (WBS)
- But thou, O Daniel, shut up the words, and seal the book, [even] to the time of the end: many shall run to and fro, and knowledge shall be increased.
- Young's Literal Translation (YLT)
- And thou, O Daniel, hide the things, and seal the book till the time of the end, many do go to and fro, and knowledge is multiplied.'
Read in context
- 2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- 3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- 4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- 5ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
- 6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
Cross references
- Daniel 12:9 ದಾನಿಯೇಲನು 12:9ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
- Revelation 22:10 ಪ್ರಕಟನೆ 22:10ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 8:17 ದಾನಿಯೇಲನು 8:17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
- Revelation 10:4 ಪ್ರಕಟನೆ 10:4ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- Isaiah 32:3 ಯೆಶಾಯ 32:3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
- Daniel 12:13 ದಾನಿಯೇಲನು 12:13ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- Isaiah 8:16 ಯೆಶಾಯ 8:16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- Isaiah 29:18–19 ಯೆಶಾಯ 29:18–19ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- Zechariah 14:6–10 ಜೆಕರ್ಯ 14:6–10ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.